ಮೂಡುಬಿದಿರೆ: ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Update: 2019-07-22 16:24 GMT

ಮೂಡುಬಿದಿರೆ: ಬೆಳಗಾವಿ ಮೂಲದ ಹೈಸ್ಕೂಲು ವಿದ್ಯಾರ್ಥಿಯೋರ್ವ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಸೋಮವಾರ ಅಪರಾಹ್ನ ನಡೆದಿದೆ.

ಬಸವರಾಜು (16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಈತ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಮಧ್ಯಾಹ್ನ ಊಟಕ್ಕೆಂದು ವಿದ್ಯಾರ್ಥಿ ನಿಲಯಕ್ಕೆ ತೆರಳಿದ್ದ ಬಸವರಾಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News