ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆ: ಜು. 24ರಂದು ಶಾಲೆ, ಕಾಲೇಜುಗಳಿಗೆ ರಜೆ
Update: 2019-07-23 16:27 IST
ಉಡುಪಿ: ತೀವ್ರ ಮಳೆಯ ಕಾರಣ ಜು. 24ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು, ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.