ವಿಧಾನಸಭೆಯ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Update: 2019-07-23 14:14 GMT

ಬೆಂಗಳೂರು, ಜು.22: ವಿಧಾನಸಭೆಯ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಮುಂದೂಡಿದರು.

ಮಂಗಳವಾರ ಸಂಜೆ 7:23 ಕ್ಕೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭಗೊಂಡಿತು. ಮತ ಎಣಿಕೆಯಲ್ಲಿ ಮೈತ್ರಿ ಸರಕಾರ ಸೋಲುಂಡಿತು. ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅನಿರ್ದಿಷ್ಟಾವಧಿಗೆ ಮುಂದೂಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News