ಬಿ. ಅಬ್ದುಲ್ ರಝಾಕ್

Update: 2019-07-23 17:35 GMT

ಪುತ್ತೂರು: ನಗರದ ಹಾರಾಡಿ ನಿವಾಸಿ ಅಬ್ದುಲ್ ರಝಾಕ್ ಪಡೀಲ್(67) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪಡೀಲು ಮುಹೀನುಲ್ ಇಸ್ಲಾಂ ಮಸೀದಿ ಮತ್ತು ಮದ್ರಸ ಕಮಿಟಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ