×
Ad

ಪ.ಜಾತಿ,ಪ.ಪಂಗಡದ ಕುಂದುಕೊರತೆ ಸಭೆ; ಅಹವಾಲು ಸಲ್ಲಿಸಲು ಸೂಚನೆ

Update: 2019-07-24 20:52 IST

ಉಡುಪಿ, ಜು. 24: ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಂದ ಯಾವುದೇ ಇಲಾಖೆಗೆ ಸಂಬಂಧ ಪಟ್ಟ ಅಹವಾಲುಗಳಿದ್ದಲ್ಲಿ ಆ.7ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿ, ಉಡುಪಿ ಅಥವಾ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News