×
Ad

ನಿಷೇಧಿತ ವಸ್ತು ಸಾಗಿಸುತ್ತಿದ್ದ ಆರೋಪ: ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸೆರೆ

Update: 2019-07-27 22:36 IST

ಬೆಂಗಳೂರು, ಜು.27: ಬ್ಯಾಗಿನಲ್ಲಿ ನಿಷೇಧಿತ ವಸ್ತುವನ್ನಿಟ್ಟುಕೊಂಡು ಬೆಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹೊರಟಿದ್ದ ವ್ಯಕ್ತಿಯೊಬ್ಬನನ್ನು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‌ಎಫ್) ಬಂಧಿಸಿದೆ ಎಂದು ತಿಳಿದುಬಂದಿದೆ.

ವ್ಯಕ್ತಿಯು ತನ್ನಲ್ಲಿ ಅನುಮಾನಾಸ್ಪದ ವಸ್ತು ಇಲ್ಲ ಎಂದ ನಂತರವೂ ಹೆಚ್ಚುವರಿ ತನಿಖೆಗಾಗಿ ಆತನನ್ನು ಬಂಧಿಸಲಾಗಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News