ಏರ್ಯ ಲಕ್ಷ್ಮೀನಾರಾಯಣ ಆಳ್ವ ನಿಧನಕ್ಕೆ ಸಂತಾಪ
Update: 2019-07-28 20:15 IST
ಉಡುಪಿ, ಜು.28: ನಾಡಿನ ಧೀಮಂತ ವ್ಯಕ್ತಿಗಳಾದ ಎಸ್.ಡಿ.ಪೆಜತ್ತಾಯ, ಏರ್ಯ ಲಕ್ಷ್ಮೀನಾರಾಯಣ ಆಳ್ವ, ಕೆ.ಎಂ.ಉಡುಪ ಅವರ ನಿಧನಕ್ಕೆ ಉಡುಪಿ ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಶಾಸಕ ಕೆ.ರಘುಪತಿ ಭಟ್ ಸಂತಾಪ ವ್ಯಕ್ತಪಡಿಸಿದ್ದಾರೆ.