×
Ad

ಬಾವಿಗೆ ಹಾರಿ ಆತ್ಮಹತ್ಯೆ

Update: 2019-07-28 21:58 IST

ಕಾಪು, ಜು.28: ವೈಯಕ್ತಿಕ ವಿಚಾರದಲ್ಲಿ ಮನನೊಂದ ಕಾಪು ಭಟ್ರತೋಟ ನಿವಾಸಿ ಸುರೇಶ್ ರಾವ್  (65) ಎಂಬವರು ಎರಡು ದಿನಗಳ ಹಿಂದೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹವು ಜು.27ರಂದು ಸಂಜೆ ವೇಳೆ ಪತ್ತೆಯಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News