×
Ad

ಮಂಗಳೂರು ಪೊಲೀಸ್ ಆಯುಕ್ತರಾಗಿ ಡಾ. ಸುಬ್ರಹ್ಮಣ್ಯೇಶ್ವರ ರಾವ್

Update: 2019-08-01 19:05 IST

ಮಂಗಳೂರು, ಆ. 1: ಮಂಗಳೂರು ನೂತನ  ಪೊಲೀಸ್ ಆಯುಕ್ತರಾಗಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಅವರು ಬೆಂಗಳೂರು ಗುಪ್ತಚರ ವಿಭಾಗದ ಡಿಐಜಿಪಿ ಆಗಿ ಸೇವೆ ಸಲ್ಲಿಸಿದ್ದು, ದ.ಕ. ಜಿಲ್ಲಾ ಎಸ್ಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News