ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್‌ ಬಾಬು ನೇಮಕ

Update: 2019-08-02 12:06 GMT

ಬೆಂಗಳೂರು, ಆ. 2: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ನ್ಯಾಯವಾದಿ ರಮೇಶ್ ಬಾಬು ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News