ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್
Update: 2019-08-02 18:52 IST
ಬೆಂಗಳೂರು, ಆ.2: ಸರಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.