×
Ad

ಆ.4: ಕಂದಕ್ ಮುಸ್ಲಿಂ ಜಮಾಅತ್ ವತಿಯಿಂದ ರಕ್ತದಾನ ಶಿಬಿರ

Update: 2019-08-02 22:20 IST

ಮಂಗಳೂರು, ಆ.2: ಕಂದಕ್ ಮುಸ್ಲಿಂ ಜಮಾಅತ್ ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಇದರ ಸಹಭಾಗಿತ್ವ ಮತ್ತು ಬಂದರಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ.4ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಕಂದಕ್ ಬಳಿಯ ಬದ್ರಿಯಾ ಕಾಲೇಜಿನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News