ಜಮ್ಮು –ಕಾಶ್ಮೀರ : ಸಂವಿಧಾನದ 370ನೇ ವಿಧಿ ತಿದ್ದುಪಡಿ ಬಗ್ಗೆ ರಾಷ್ಟ್ರಪತಿ ಅಧಿಸೂಚನೆ

Update: 2019-08-05 07:47 GMT

ಹೊಸದಿಲ್ಲಿ, ಆ.5: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಬಗ್ಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಸ್ತಾವನೆಯನ್ನು ಮಂಡಿಸಿದ ಬೆನ್ನಲ್ಲೇ ರಾಷ್ಟ್ರಪತಿಗಳಿಂದ ಸಂವಿಧಾನ ತಿದ್ದುಪಡಿಸಿ ಅಧಿಸೂಚನೆಗೆ ಸಂಬಂಧಿಸಿದ ಮಾಹಿತಿ ಪತ್ರವನ್ನು ಕಾನೂನು ಸಚಿವಾಲಯ ಬಿಡುಗಡೆಗೊಳಿಸಿದೆ.

1954ರಲ್ಲಿ ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಿದ್ದುಪಡಿ ತರುವ ಬಗ್ಗೆ ರಾಷ್ಟ್ರಪತಿಗಳ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News