×
Ad

ಧಾರಾಕಾರ ಮಳೆ: ಬೆಳಗಾವಿಯ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

Update: 2019-08-05 19:57 IST
ಸಾಂದರ್ಭಿಕ ಚಿತ್ರ

ಬೆಳಗಾವಿ, ಆ.5: ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಧಾರಾಕಾರವಾಗಿ ಮಳೆ ಆಗುತ್ತಿರುವುದರಿಂದ ಚಿಕ್ಕೋಡಿ ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ (ರಾಮದುರ್ಗ ತಾಲೂಕು ಹೊರತುಪಡಿಸಿ) ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಆಗಸ್ಟ್ 6 ಮತ್ತು 7 ರಂದು ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News