ಭಾರೀ ಮಳೆ: ಆ. 8ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ
Update: 2019-08-07 22:12 IST
ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ರೆಡ್ ಅಲರ್ಟ್ ಜಾರಿಯಲ್ಲಿದ್ದು ಆ.8 ರಂದು ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.