ಭಾರೀ ಮಳೆ : ಆ. 9ರಂದು ಕಾಸರಗೋಡು ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ

Update: 2019-08-08 15:09 GMT

ಕಾಸರಗೋಡು : ಭಾರೀ ಮಳೆ ಹಿನ್ನಲೆಯಲ್ಲಿ  ಆ.9ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ . ಡಿ. ಸಜಿತ್ ಬಾಬು ರಜೆ ಘೋಷಿಸಿದ್ದಾರೆ .

ಅಂಗನವಾಡಿಗಳಿಗೂ ರಜೆ ಅನ್ವಯವಾಗಲಿದೆ. ಶುಕ್ರವಾರ ನಡೆಯಬೇಕಿದ್ದ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅವರು  ತಿಳಿಸಿದ್ದಾರೆ.

ಮಳೆ ಹಿನ್ನೆಲೆಯಲ್ಲಿ ಗುರುವಾರ ಕೂಡಾ ಶಾಲೆ, ಕಾಲೇಜಿಗಳಿಗೆ ರಜೆ ಘೋಷಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News