×
Ad

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸೀತಾರಾಮ್ ಯೆಚೂರಿ, ಡಿ. ರಾಜಾರಿಗೆ ತಡೆ

Update: 2019-08-09 15:08 IST
Photo: indianexpress.com

ಹೊಸದಿಲ್ಲಿ, ಆ.9: ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಮತ್ತು ಸಿಪಿಐ ನಾಯಕ ಡಿ. ರಾಜಾ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

“ಶ್ರೀನಗರ ಪ್ರವೇಶಕ್ಕೆ ಅವಕಾಶ ನೀಡದ ಕಾನೂನು ಆದೇಶ ಪತ್ರವನ್ನು ನಮಗೆ ತೋರಿಸಲಾಯಿತು. ಭದ್ರತಾ ಕಾರಣಗಳಿಗಾಗಿ ಬೆಂಗಾವಲು ವಾಹನವನ್ನೂ ನಗರದಲ್ಲಿ ನಿಷೇಧಿಸಲಾಗಿದೆ” ಎಂದು ಯೆಚೂರಿ ತಿಳಿಸಿದ್ದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News