ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಏಮ್ಸ್ ಆಸ್ಪತ್ರೆಗೆ ದಾಖಲು

Update: 2019-08-09 14:36 GMT

ಹೊಸದಿಲ್ಲಿ, ಆ.9: ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅನಾರೋಗ್ಯದ ಕಾರಣಗಳಿಂದ ಅರುಣ್ ಜೇಟ್ಲಿಯವರು ಕಳೆದ ವರ್ಷ ಕೇಂದ್ರ ಸಚಿವ ಸ್ಥಾನದಿಂದ ಕೆಳಗಿಳಿದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News