ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: 5 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ
Update: 2019-08-09 22:26 IST
ಚಿಕ್ಕಮಗಳೂರು, ಆ.9: ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಹಾಗೂ ಚಿಕ್ಕಮಗಳೂರು ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಈ 5 ತಾಲೂಕುಗಳ ಶಾಲಾ ಕಾಲೇಜುಗಳಿಗೆ ನಾಳೆ( ಶನಿವಾರ) ರಜೆ ಘೋಷಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.