ಸಮಸ್ತ ಕೇಂದ್ರ ಮುಶಾವರ ಸದಸ್ಯ ಎಂ.ಎ. ಖಾಸಿಂ ಮುಸ್ಲಿಯಾರ್ ನಿಧನ

Update: 2019-08-11 08:25 GMT

ಕಾಸರಗೋಡು: ಸಮಸ್ತ ಕೇಂದ್ರ ಮುಶಾವರ ಸದಸ್ಯ, ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಕಾರ್ಯದರ್ಶಿ, ಸಮಸ್ತ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಎಂ.ಎ ಖಾಸಿಂ ಮುಸ್ಲಿಯಾರ್ ರವಿವಾರ ನಿಧನರಾದರು.

ಕಡಲ್ಕೊರೆತ ಪ್ರದೇಶವಾದ ಮೂಸೂಡಿಗೆ ಭೇಟಿ ನೀಡಿ ನಂತರ ಮರಳುತ್ತಿದ್ದ ವೇಳೆ ಅಸ್ವಸ್ಥರಾದ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News