ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ, ಚಾರ್ಮಾಡಿ ಘಾಟ್ ಬಂದ್

Update: 2019-08-12 17:32 GMT

ಮಂಗಳೂರು, ಆ.12: ಭಾರೀ ಮಳೆ, ಭೂ ಕುಸಿತದಿಂದ ಬಂದ್ ಆಗಿದ್ದ ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತವಾಗಿದ್ದು, ಸಂಪಾಜೆ ಘಾಟಿಯಲ್ಲಿ ಸಣ್ಣ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹಲವು ಕಡೆ ಭೂಕುಸಿತ, ಗುಡ್ಡ ಕುಸಿತವಾಗಿದ್ದು, ತಾತ್ಕಾಲಿಕ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News