ಕೋಲಾರ: 73ನೇ ಸ್ವಾತಂತ್ರ್ಯೋತ್ಸವ ಆಚರಣೆ

Update: 2019-08-15 13:15 GMT

ಕೋಲಾರ, ಆ.15: ದೇಶದ 73ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಿ.ಇ.ಒ. ಜೆ.ಜಗದೀಶ, ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ, ಶಾಸಕ ಕೆ. ಶ್ರೀನಿವಾಸಗೌಡ, ಜಿ.ಪಂ. ಅಧ್ಯಕ್ಷ ಗೀತಮ್ಮಾ ಆನಂದ ರೆಡ್ಡಿ, ಪೊಲೀಸ್ ಅಧೀಕ್ಷಕ ಕಾರ್ತಿಕ್ ರೆಡ್ಡಿ ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News