ಡಾ. ಅಬ್ದುಲ್ ಬಷೀರ್ ರಿಗೆ ಹಾಸನ ಜಿಲ್ಲಾ ಸ್ವಾತಂತ್ರ್ಯೋತ್ಸವ ಪ್ರಶಸ್ತಿ

Update: 2019-08-17 08:25 GMT

ವಿಟ್ಲ : ದೇಶದ 73ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಾಸನ ಜಿಲ್ಲೆಯಲ್ಲಿ ಮಾಡಿದ ಉತ್ತಮ ವೈದ್ಯಕೀಯ ಸೇವೆ ಮತ್ತು ಸಮಾಜ ಸೇವೆ ಗುರುತಿಸಿ ಡಾ. ಅಬ್ದುಲ್ ಬಶೀರ್ ಅವರಿಗೆ ಹಾಸನ ಜಿಲ್ಲಾ ಸ್ವಾತಂತ್ರ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾಡಳಿತದ ವತಿಯಿಂದ ನೀಡಿ ಸನ್ಮಾನಿಸಲಾಯಿತು.

ಡಾ. ಅಬ್ದುಲ್ ಬಶೀರ್ ಅವರು ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕಂಬಳಬೆಟ್ಟು ನಿವಾಸಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News