ಶಾಹೀನ್ಸ್ ಫಾಲ್ಕನ್ ಕಾಲೇಜಿನಲ್ಲಿ ಸ್ವಾತಂತ್ರೋತ್ಸವ

Update: 2019-08-18 14:06 GMT

ಮಂಗಳೂರು, ಆ.18: ದೇಶದ 73ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಮಂಗಳೂರು ನಗರದ ಹಂಪನಕಟ್ಟೆಯಲ್ಲಿರುವ ಶಾಹೀನ್ಸ್ ಫಾಲ್ಕನ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲೆ ತಾರಕೇಶ್ವರಿ ಮಾತನಾಡಿ, ಶಿಕ್ಷಣವು ಸ್ವತಂತ್ರ ಭಾರತದ ಸರ್ವತೋಮುಖ ಬೆಳವಣಿಗೆಯ ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳನ್ನು ದೇಶದ ಫಲಪ್ರದ ಸತ್ಪ್ರಜೆಗಳನ್ನಾಗಿ ರೂಪಿಸುವುದು ನಮ್ಮ ಗುರಿಯಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News