ಚಿದಂಬರಂ ವಿರುದ್ಧ ಈಡಿ ಲುಕ್ ಔಟ್ ನೋಟಿಸ್: ಬಂಧನ ಭೀತಿ

Update: 2019-08-21 08:20 GMT

ಹೊಸದಿಲ್ಲಿ, ಆ.21: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲಯ (ಈ.ಡಿ.) ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ. ಲುಕ್ ಔಟ್ ನೋಟಿಸ್ ಜಾರಿಗೊಂಡ ಹಿನ್ನೆಲೆಯಲ್ಲಿ ಚಿದಂಬರಂ ಅವರು ದೇಶ ತೊರೆಯುವಂತಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News