ಪೊಲೀಸ್ ಕಾನ್ಸ್‌ಟೇಬಲ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Update: 2019-08-21 16:21 GMT

ಮಂಗಳೂರು, ಆ.21:ದ.ಕ. ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರಿಕ ಕಾನ್ಸ್‌ಟೇಬಲ್ ನೇಮಕಾತಿ 2018-19ರ (ಸಿಪಿಸಿ/ ಮಪಿಸಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್ ಕಚೇರಿಯ ನೋಟಿಸ್ ಬೋರ್ಡ್ ಹಾಗೂ ಜಿಲ್ಲಾ ಪೊಲೀಸ್ ವೆಬ್‌ಸೈಟ್ ಪ್ರಕಟಿಸಲಾಗಿದೆ. ಪ್ರಶಿಕ್ಷಣಾರ್ಥಿಗಳು ಫಲಿತಾಂಶವನ್ನು http://dkpolice.in ವೀಕ್ಷಿಸಬಹುದು ಎಂದು ದ.ಕ. ಜಿಲ್ಲಾ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಸಮಿತಿಯ ಅಧ್ಯಕ್ಷರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News