ಆ.24ರಂದು ಸಾಮೂಹಿಕ ವಿವಾಹ

Update: 2019-08-21 16:34 GMT

 ಮಂಗಳೂರು, ಆ.21: ಫ್ರೆಂಡ್ಸ್ ಸರ್ಕಲ್ ಗುರುಪುರ ಕೈಕಂಬ ಇದರ ವಾರ್ಷಿಕ ಸಮಾರಂಭದಲ್ಲಿ ಬಡ ಹೆಣ್ಣು ಮಕ್ಕಳಿಗೆ ಸಾಮೂಹಿಕ ವಿವಾಹವನ್ನು ಹಮ್ಮಿಕೊಳ್ಳಲಾಗಿದೆ.

ಆ.24ರಂದು ಬೆಳಗ್ಗೆ 11ಗಂಟೆಗೆ ಗುರುಪುರ ಕೈಕಂಬದ ಮೇಗ ಪಾಜ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಾಫಿಲ್ ಸಿರಾಜುದ್ದೀನ್ ಅಲ್ ಖಾಸಿಮಿ ಹಾಗೂ ಇತರ ಗಣ್ಯರು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News