ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ.ಸೋಮಣ್ಣ

Update: 2019-08-22 14:21 GMT

ಬೆಂಗಳೂರು, ಆ. 22: ವಿ.ಸೋಮಣ್ಣ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News