ಮಂಗಳೂರು: ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ಬಸ್ ಗಾಗಿ ಮನವಿ

Update: 2019-08-22 17:09 GMT

ಮಂಗಳೂರಿನ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಗೆ ನೂತನ ವಾಹನ (ಬಸ್) ನೀಡುವಂತೆ  ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಇಂದು ಮನವಿ ಸಲ್ಲಿಸಲಾಯಿತು.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ,ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನಾಥ್ ಶೆಟ್ಟಿ ಬಾಳ , ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News