ಆ.25:ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಪ್ರವಾಸ

Update: 2019-08-23 17:31 GMT

ಮಂಗಳೂರು, ಆ.23: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ. ಬಾವಾ ಆ.24ರಂದು ರಾತ್ರಿ 9:15ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡುವರು.

ಆ.25ರಂದು ಬೆಳಗ್ಗೆ 10:30ಕ್ಕೆ ನಗರದ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9:55ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News