ಪ್ರೊ ಕಬಡ್ಡಿ: ಗುಜರಾತ್‌ಗೆ ಜಯ

Update: 2019-08-23 18:24 GMT

ಚೆನ್ನೈ, ಆ.23: ಪ್ರೊ ಕಬಡ್ಡಿ ಲೀಗ್‌ನ 54ನೇ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ವಿರುದ್ಧ ಗುಜರಾತ್ ಫಾರ್ಚೂನ್‌ಜೈಂಟ್ 29-26 ಅಂತರದಲ್ಲಿ ಜಯ ಗಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News