ಮುಕ್ಕಚ್ಚೇರಿ: ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

Update: 2019-08-24 13:29 GMT

ಮಂಗಳೂರು: ಉಳ್ಳಾಲ ಮುಕ್ಕಚ್ಚೇರಿ ಸಮೀಪದ ಕಿಲಿರಿಯ ಸಮುದ್ರದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಪೊಲೀಸ್ ಇಲಾಖೆ ಮತ್ತು ಉಳ್ಳಾಲ ಕೈಕೊ ವಾರ್ಡಿನ ಕೌನ್ಸಿಲರ್ ಬಶೀರ್ ಮತ್ತು ಸ್ಥಳೀಯ ನಿವಾಸಿಗಳಾದ ಶರೀಫ್ ಮೋನು, ಸಾಜಿದ್ ಅರಫತ್ ಅವರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. 

ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News