ಕುಂದಾಪುರ: ತಂಬಾಕು ನಿಯಂತ್ರಣ ದಳದಿಂದ ದಾಳಿ

Update: 2019-08-24 16:30 GMT

ಉಡುಪಿ, ಆ.24: ಉಡುಪಿ ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬಸ್ರೂರು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೊಟೇಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ 37 ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಲಾ ಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News