ಉಳ್ಳಾಲ : ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ
Update: 2019-08-26 13:49 IST
ಮಂಗಳೂರು: ಕರ್ನಾಟಕ ಸರಕಾರ, ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಮದನಿ ಪ್ರೌಢಶಾಲೆ, ಅಳೇಕಲ ಉಳ್ಳಾಲ ಇವರ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ಹೋಬಳಿ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2019 ಕಾರ್ಯಕ್ರಮ ಅಳೇಕಲ ಮದನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಈ ಸಂದರ್ಭ ಶಾಲೆಯ ಅಧ್ಯಾಪಕರು, ಊರಿನ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.