×
Ad

ಆ.31ರಂದು ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ

Update: 2019-08-30 21:33 IST

ಉಡುಪಿ, ಆ.30: ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆ.31ರಂದು ಬೆಳಗ್ಗೆ 10:30ಕ್ಕೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮುಜರಾಯಿ ಇಲಾಖೆ, ಮೀನುಗಾರಿಕೆ ಮತ್ತು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News