ರವಿವಾರ ಮುಹರ್ರಂ ತಿಂಗಳ ಆರಂಭ
Update: 2019-08-31 21:26 IST
ಮಂಗಳೂರು: ರವಿವಾರ (ಸೆ.1) ಮುಹರ್ರಂ ತಿಂಗಳ ಆರಂಭ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿರುವುದಾಗಿ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.