×
Ad

ಉನ್ನಾವ್ ಅತ್ಯಾಚಾರ ಪ್ರಕರಣ: ವಿಚಾರಣೆಯ ವರದಿಯನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಸೂಚನೆ

Update: 2019-09-02 13:57 IST

ಹೊಸದಿಲ್ಲಿ, ಸೆ.2: ಉನ್ನಾವ್ ಅತ್ಯಾಚಾರ ಪ್ರಕರಣದ ವಿಚಾರಣೆಯ ವರದಿಯನ್ನು ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ನ್ಯಾಯಾಲಯ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News