ಎಸ್ಕೆಎಸ್ಸೆಸ್ಸೆಫ್ ಕೇರಳ ಮಾಜಿ ರಾಜ್ಯಾಧ್ಯಕ್ಷ ಇಬ್ರಾಹೀಂ ಫೈಝಿ ನಿಧನ

Update: 2019-09-03 05:46 GMT

ಕಾಸರಗೋಡು, ಸೆ.3: ಎಸ್ಕೆಎಸ್ಸೆಸ್ಸೆಫ್ ಕೇರಳ ಮಾಜಿ ರಾಜ್ಯಾಧ್ಯಕ್ಷ ಇಬ್ರಾಹೀಂ ಫೈಝಿ ಜೇಡಿಯಾರ್(43) ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
 
ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ಸಮಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಎಸ್ಕೆಎಸ್ಸೆಸ್ಸೆಫ್ ಕಾಸರಗೋಡು ಜಿಲ್ಲಾ ಅಧ್ಯಕ್ಷ , ಜಿಲ್ಲಾ ಕಾರ್ಯದರ್ಶಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News