ಡಿಕೆಶಿ ಬಂಧನ ವಿರೋಧಿಸಿ ಹನೂರಿನಲ್ಲಿ ಪ್ರತಿಭಟನೆ

Update: 2019-09-04 06:34 GMT

ಹನೂರು :  ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಹನೂರು ಪಟ್ಟಣದಲ್ಲಿ ಡಿಕೆಶಿ ಅಭಿಮಾನಿಗಳಿಂದ ಪ್ರತಿಭಟನೆ ನಡೆಯಿತು. ಚಾಮರಾಜನಗರ ಜಿಲ್ಲೆಯ  ಹನೂರಿನ ಮುಖ್ಯ ರಸ್ತೆಗಳಲ್ಲಿ  ಕಾಂಗ್ರೆಸ್ , ಜೆಡಿಎಸ್ ಕಾರ್ಯಕರ್ತರು ಹಾಗೂ ಡಿ ಕೆ ಶಿವಕುಮಾರ್  ಅಭಿಮಾನಿ ಗಳಿಂದ ಪ್ರತಿಭಟನೆ ನಡೆಯಿತು.

ಹನೂರು ಶಾಸಕ ಆರ್ ನರೇಂದ್ರ ನೇತೃತ್ವದಲ್ಲಿ ನಡೆದ ಈ  ಪ್ರತಿಭಟನೆಯಲ್ಲಿ ಡಿಕೆಶಿ ಬಂಧನದ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News