×
Ad

ಡಿ.ಕೆ ಶಿವಕುಮಾರ್ ಸೆ.13ರವರೆಗೆ ಈಡಿ ಕಸ್ಟಡಿಗೆ

Update: 2019-09-04 19:22 IST

ಬೆಂಗಳೂರು, ಸೆ.4: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಡಿ.ಕೆ ಶಿವಕುಮಾರ್ ಅವರನ್ನು ಸೆ.13 ರ ವರೆಗೆ ಈಡಿ ಕಸ್ಟಡಿಗೆ ಒಪ್ಪಿಸಲಾಗಿದೆ.

ಹೊಸದಿಲ್ಲಿಯ ರೋಸ್ ಅವೆನ್ಯೂ ವಿಶೇಷ ಕೋರ್ಟ್ ಡಿ.ಕೆ ಶಿವಕುಮಾರ್ ಅವರನ್ನು ಈಡಿ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News