ಸೆ. 5: ಶಕ್ತಿ ಕಾಲೇಜಿನಲ್ಲಿ ಶಿಕ್ಷಕರಿಗೆ ಸನ್ಮಾನ
Update: 2019-09-04 20:47 IST
ಮಂಗಳೂರು, ಸೆ.4: ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಐದು ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸೆ.5ರಂದು ಮಧ್ಯಾಹ್ನ 1:30ಕ್ಕೆ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.