ಕೇಂದ್ರ ಸಚಿವ ಡಿ.ವಿ. ನಿವಾಸಕ್ಕೆ ನಳಿನ್ ಕುಮಾರ್ ಕಟೀಲು ಭೇಟಿ

Update: 2019-09-05 05:31 GMT

ಬೆಂಗಳೂರು, ಸೆ.5:  ಬಿಜೆಪಿ ನೂತನ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಗುರುವಾರ ಬೆಂಗಳೂರಿನಲ್ಲಿರುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭ ನಳಿನ್ ರನ್ನು ಡಿ.ವಿ.  ಅಭಿನಂದಿಸಿದರು.

ಈ ಸಂಧರ್ಭ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ದಶರಥ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News