ನಾಳೆ ಪ್ರಧಾನಿ ಮೋದಿ ಬೆಂಗಳೂರಿಗೆ

Update: 2019-09-05 13:23 GMT

ಬೆಂಗಳೂರು, ಸೆ. 5: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ(ಸೆ.6) ಬೆಂಗಳೂರು ನಗರಕ್ಕೆ ಆಗಮಿಸಲಿದ್ದು, ನಾಡಿದ್ದು(ಸೆ.7) ನಸುಕಿನಲ್ಲಿ ಪೀಣ್ಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ)ದ ಇಸ್ಟ್ರಾಕ್‌ನಲ್ಲಿ ಚಂದ್ರಯಾನ ವೀಕ್ಷಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂದೇ ಮುಂಬೈಗೆ ತೆರಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News