ಸಿಎಂ ಆಪ್ತ ಕಾರ್ಯದರ್ಶಿಯಾಗಿ ವಿಶ್ವನಾಥ ಹಿರೇಮಠ ನೇಮಕ

Update: 2019-09-06 16:21 GMT

ಬೆಂಗಳೂರು, ಸೆ. 6: ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯನ್ನಾಗಿ ವಿಶ್ವನಾಥ ಪಿ.ಹಿರೇಮಠ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. 

ವಿಶ್ವನಾಥ ಪಿ.ಹಿರೇಮಠ ಅವರು ಮುಖ್ಯಮಂತ್ರಿಯವರ ಉಪಕಾರ್ಯದರ್ಶಿ ಆಗಿದ್ದು, ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News