ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

Update: 2019-09-06 17:00 GMT

ಬೆಂಗಳೂರು, ಸೆ.6: ಚಂದ್ರಯಾನ -2 ರ ಲ್ಯಾಂಡರ್ ವಿಕ್ರಂ, ಚಂದ್ರನನ್ನು ಸ್ಪರ್ಶಿಸುವುದನ್ನು ವೀಕ್ಷಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು.

ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬರಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News