ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Update: 2019-09-08 22:32 IST
ಮಂಗಳೂರು, ಸೆ.8: ವೆನ್ಲಾಕ್ ಆಸ್ಪತ್ರೆಯ ಆಸುಪಾಸಿನಲ್ಲಿ ತಿರುಗಾಡುತ್ತಿದ್ದ ಸುಮಾರು 30-35 ವರ್ಷದ ವ್ಯಕ್ತಿ ಅಪರಿಚಿತ ವ್ಯಕ್ತಿಯ ಮೃತ ಪತ್ತೆಯಾಗಿದೆ.
ಚಹರೆ: 5.2 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಮೈಮೇಲೆ ಕಪ್ಪು ಬಣ್ಣದ ಶಾಲು, ಬೂದುಬಣ್ಣದ ಪ್ಯಾಂಟ್ ಧರಿಸಿದ್ದರು. ತಲೆಯಲ್ಲಿ ನಾಲ್ಕು ಇಂಚು ಉದ್ದದ ಕೂದಲು ಇದೆ.
ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಾರಸುದಾರರು ಇದ್ದಲ್ಲಿ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆ (0824- 2220518) ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.