ಸಂಗೀತದಿಂದ ಜೀವನ ಅರ್ಥ ಮಾಡಿಕೊಳ್ಳಲು ಸಾಧ್ಯ: ಡಾ.ವಿಜಯ್

Update: 2019-09-11 12:56 GMT

ಉಡುಪಿ, ಸೆ.11: ಸಂಗೀತದಿಂದ ಜೀವನವನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ಸಂಗೀತ, ಸಾಹಿತ್ಯ ಮತ್ತು ಆಧ್ಯಾತ್ಮದಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಎಂ. ಜಿ.ವಿಜಯ್ ಹೇಳಿದ್ದಾರೆ.

ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ ಐದು ದಿನಗಳ ಸಂಗೀತ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಉಡುಪಿಯ ರಂಜನಿ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ ಐದು ದಿನಗಳ ಸಂಗೀತ ಕಾರ್ಯಕ್ರಮದ ಸಮಾರೋಪ ಸಮಾರಂದಲ್ಲಿಮುಖ್ಯಅತಿಥಿಯಾಗಿಾಗವಹಿಸಿ ಅವರು ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಮಣಿಪಾಲದ ಎಂಐಟಿಯ ಜಂಟಿ ನಿರ್ದೇಶಕ ಡಾ.ಬಿ.ಎಚ್.ವಿ.ಪೈ ಶುಭ ಹಾರೈಸಿದರು. ಉಪನ್ಯಾಸಕಿ ಡಾ.ಸಲ್ಮಾತಾಜ್ ರಂಜನಿ ಸಂಸ್ಮರಣಾ ಭಾಷಣ ಮಾಡಿದರು. ಶ್ರೀಮತಿ ದೇವಿ ಕಾರ್ಯಕ್ರಮ ನಿರೂಪಿಸಿದರು. ವಿ.ಅರವಿಂದ ಹೆಬ್ಬಾರ್ ವಂದಿಸಿದರು.

ಇನ್ನೋರ್ವ ಮುಖ್ಯ ಅತಿಥಿ ಮಣಿಪಾಲದ ಎಂಐಟಿಯ ಜಂಟಿ ನಿರ್ದೇಶಕ ಡಾ.ಬಿ.ಎಚ್.ವಿ.ಪೈ ಶುಹಾರೈಸಿದರು. ಉಪನ್ಯಾಸಕಿಡಾ.ಸಲ್ಮಾತಾಜ್‌ರಂಜನಿಸಂಸ್ಮರಣಾಾಷಣ ಮಾಡಿದರು. ಶ್ರೀಮತಿ ದೇವಿ ಕಾರ್ಯಕ್ರಮ ನಿರೂಪಿಸಿದರು. ವಿ.ಅರವಿಂದ ಹೆಬ್ಬಾರ್ ವಂದಿಸಿದರು. ಸಮಾರೋಪ ಸಮಾರಂಭದ ಬಳಿಕ ‘ಯುವಧ್ವನಿ’ಯಲ್ಲಿ ಬೆಂಗಳೂರಿನ ಹೇರಂಭ ಮತ್ತು ಹೇಮಂತ್ ಅವರಿಂದ ದ್ವಂದ್ವ ಕೊಳಲು ವಾದನ ಕಚೇರಿ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News