ಸೆ.15: 'ಕಾಸ್ಕ್' ನರಿಂಗಾನ ವತಿಯಿಂದ ರಕ್ತದಾನ ಶಿಬಿರ

Update: 2019-09-14 05:47 GMT

ಮಂಗಳೂರು: ಕೊಲ್ಲರಕೋಡಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ನರಿಂಗಾನ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ಸೆ. 15ರಂದು ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರ ನಡೆಯಲಿದೆ.

ತೇಜಸ್ವಿನಿ ಆಸ್ಪತ್ರೆ ಮಂಗಳೂರು ಇದರ ಸಹಕಾರದಲ್ಲಿ ಕೊಲ್ಲರಕೋಡಿ ಶಾಲಾ ವಠಾರದಲ್ಲಿ ಬೃಹತ್ ಸೌಹಾರ್ದ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News