ವಾಲಿಬಾಲ್ ಪಂದ್ಯಾಟ: ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್

Update: 2019-09-14 16:20 GMT

ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕುಂದಾಪುರ ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಸತತ 6ನೆ ಬಾರಿಗೆ ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಸಂದರ್ಭ ಬ್ಯಾರೀಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರೆಹಮಾನ್, ಪ್ರಾಂಶುಪಾಲ ಡಾ.ಸಮೀರ್, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಇಲಿಯಾಸ್, ವೀಣಾ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News