ಬಿ.ಸಿ.ರೋಡ್: ಸೆ.21ರಂದು ರಕ್ತದಾನ ಶಿಬಿರ

Update: 2019-09-18 11:56 GMT

ಬಂಟ್ವಾಳ, ಸೆ. 18: ರೋಟರಿ ಕ್ಲಬ್ ಬಂಟ್ವಾಳ, ಸರಕಾರಿ ಪ್ರಥಮದರ್ಜೆ ಕಾಲೇಜು ಬಂಟ್ವಾಳಇದರ  ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಿರಿಯ ವಿದ್ಯಾರ್ಥಿ ಸಂಘ , ಯುವ ರೆಡ್‍ಕ್ರಾಸ್ ಘಟಕ ಹಾಗೂ ರೋಟರ್ಯಾಕ್ಟ್ ಕ್ಲಬ್ ಆಶ್ರಯದಲ್ಲಿ  ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ರಕ್ತನಿಧಿ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಸೆ. 21ರಂದು ಶನಿವಾರ ರೋಟರಿ ಸಭಾಂಗಣದಲ್ಲಿ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಐಕ್ರಮದಲ್ಲಿ ಭಾಗವಹಿಸುವಂತೆ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷೆ ಶಿವಾನಿ ಬಾಳಿಕ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9901645373, 9449553769ನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News